ವೇಣೂರು: ಪ್ರಧಾನಿ-ಹಿಂದೂ ದೇವರ ಅವಹೇಳನ; ಕೇಸು

0
176

ವೇಣೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರ ಫೊಟೋಗಳೊಂದಿಗೆ ನಗ್ನ ಮಹಿಳೆಯ ಫೊಟೋವನ್ನು ಹಾಕಿ ಹಿಂದೂ ಧರ್ಮದ ದೇವರುಗಳ ಫೊಟೋಗಳನ್ನು ಬಿಂಬಿಸುವ ರೀತಿಯಲ್ಲಿ ಕಾರ್ಟೂನ್ ಚಿತ್ರಗಳಿರುವ ಫೊಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ವೇಣೂರು ವ್ಯಕ್ತಿಯೋರ್ವನ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ವೇಣೂರು ಮಹಾವೀರ ನಗರದಲ್ಲಿ ಅಂಗಡಿ ಹೊಂದಿರುವ ಎಂ. ಜೋಸೆಫ್ ಎಂಬಾತನೇ ಧಾರ್ಮಿಕ ಹಾಗೂ ದ್ವೇಷ ಭಾವನೆಗೆ ಧಕ್ಕೆಯುಂಟಾಗುವ ರೀತಿಯಲ್ಲಿ ಪೋಸ್ಟ್‌ ಮಾಡಿದ್ದು, ಅದರಂತೆ ವೇಣೂರು ಠಾಣೆಯಲ್ಲಿ 353(2)BNS 2023‌ ರಂತೆ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here