Uncategorizedವೇಣೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಕ್ರಮಣ ಪೂಜೆBy TNVOffice - December 17, 2025034FacebookTwitterPinterestWhatsApp ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು ಇಲ್ಲಿ ನಡೆದ ಸಂಕ್ರಮಣ ಪೂಜೆಯಲ್ಲಿ ಧಾರ್ಮಿಕ ಮುಖಂಡರು ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ಪಾಲ್ಗೊಂಡು ಶ್ರೀ ದೇವರ ಆಶೀರ್ವಾದ ಪಡೆದರು.