ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಂಗಳೂರು ಇದರ ಉಪಾಧ್ಯಕ್ಷರಾದ ಭಾಸ್ಕರ ರಾವ್ ಅವರು ಕಡಬ ತಾಲೂಕು ರೆಡ್ ಕ್ರಾಸ್ ಘಟಕಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಬದಲ್ಲಿ ರಾಜ್ಯ ಶಾಖೆಯ ಕಾರ್ಯ ಕಾರಿಣಿ ಸಮಿತಿ ಸದಸ್ಯ ಡಾ ಮುರಲೀ ಮೋಹನ್ ಚೂಂತಾರು,ಕಡಬ ತಾಲೂಕು ಘಟಕದ ಸಭಾಪತಿ ಸದಾಶಿವ, ಕಾರ್ಯದರ್ಶಿ ಕಾಶಿನಾಥ್ ಉಪಸ್ಥಿತರಿದ್ದರು.

