Sunday, July 14, 2024
Homeರಾಜಕೀಯವಿಧಾನಪರಿಷತ್‌ ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ: ಬಿಜೆಪಿ ಜೆಡಿಯಸ್‌ ಮೈತ್ರಿ ಅಭ್ಯರ್ಥಿಗೆ ಗೆಲುವು

ವಿಧಾನಪರಿಷತ್‌ ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ: ಬಿಜೆಪಿ ಜೆಡಿಯಸ್‌ ಮೈತ್ರಿ ಅಭ್ಯರ್ಥಿಗೆ ಗೆಲುವು

ಪುತ್ತೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಮುಕ್ತಾಯಗೊಂಡಿದ್ದು ಫಲಿತಾಂಶ ಹೊರಬಿದ್ದಿದೆ ಬಿಜೆಪಿ, ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಬೋಜೇಗೌಡ ಜಯಗಳಿಸಿದ್ದಾರೆ.ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರೀ ತಿಬ್ಬೇಗೌಡ ಅವರನ್ನು ಪರಾಭವಗೊಳಿಸಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

RELATED ARTICLES
- Advertisment -
Google search engine

Most Popular