ಉಡುಪಿಉಡುಪಿಯ ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿBy TNVOffice - November 25, 202601FacebookTwitterPinterestWhatsApp ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಅವರು ಮಂಗಳವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಪರ್ಯಾಯ ಶೀರೂರು ಮಠದ ವತಿಯಿಂದ ಉಮಾಶ್ರೀ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಲಾಯಿತು. ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಮೊದಲಾದವರು ಉಪಸ್ಥಿತರಿದ್ದರು.