ಉಡುಪಿಯ ಸರಿಗಮಭಾರತಿ ಸಂಗೀತ ಶಾಲೆಯ ಸಂಸ್ಥಾಪಕಿ, ವಿಧುಷಿ ಉಮಾಶಂಕರಿ ಟಿ. ಕೆ ಇವರೀಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಸಂಗೀತ ರತ್ನ “ಅಚೀವ್ಮೆಂಟ್ ಅವಾರ್ಡ್ 2026ಗೆ ಆಯ್ಕೆ

0
26

ಗಡಿನಾಡು ಕಾಸರಗೋಡಿನ, ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಸಾರತ್ಯದ ಕನ್ನಡ ಭವನದ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್,”2026ಕ್ಕೆ ಆಯ್ಕೆಯಾಗಿದ್ದಾರೆ.

ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008.)ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ, ಇದರ ಸಂಯುಕ್ತ ಆಶ್ರಯದಲ್ಲಿ ಜೂಲೈ 26.2026. ಭಾನುವಾರ ದಿ. ಡಾ. ಲಲಿತಾ ಎಸ್. ಏನ್. ಭಟ್ ವೇದಿಕೆಯಲ್ಲಿ ನಡೆಯಲಿರುವ ಕನ್ನಡ ಭವನ ರಜತ ಸಂಭ್ರಮ ಸಮಾರೋಪ ಪ್ರಯುಕ್ತ ಆಯೋಜಿಸಿದ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ -2026.

ಕಾರ್ಯಕ್ರಮ ದಲ್ಲಿ ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here