ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ

0
6

ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆ ಕೆಪಿಎಸ್ ಸ್ಕೂಲ್ ಪಂಜಿನಡ್ಕ ಮುಲ್ಕಿ ಇಲ್ಲಿ ನಡೆಯಿತು . ಈ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ತಂಡ ಪ್ರಶಸ್ತಿ ಯನ್ನು ಪಡೆದುಕೊಂಡಿರುತ್ತದೆ.

ಪ್ರಥಮ ವಾಣಿಜ್ಯ ವಿಭಾಗದ ಮನ್ವಿತ್(ಖhಥಿಣhmiಛಿ)ಪ್ರಥಮ ಸ್ಥಾನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸೃಜನ್(ಖhಥಿಣhmiಛಿ) ಪ್ರಥಮ, ರಿತೇಶ್ ಹಾಗೂ ಯಜ್ಞ (ಂಡಿಣisಣiಛಿ)ದ್ವಿತೀಯ, ಸ್ಕಂದ ಬಲ್ಲಕ್ಕುರಾಯ(ಖಿಡಿಚಿಜiಣioಟಿಚಿಟ) ಪ್ರಥಮ,ಲೀಕ್ಷಿತ್ (ಖಿಡಿಚಿಜiಣioಟಿಚಿಟ)ದ್ವಿತೀಯ ಹಾಗೂ(ಖhಥಿಣhmiಛಿ) ನಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ .