ಶ್ರೀ ಮಹಾವೀರ ಪದವಿಪೂರ್ವ ಕಾಲೇಜು, ಮೂಡುಬಿದಿರೆ ನೂತನ ಪ್ರಾಂಶುಪಾಲರಾಗಿ ವಿಜಯಲಕ್ಷ್ಮಿ ಅಧಿಕಾರ ಸ್ವೀಕಾರ

0
200

ಮೂಡುಬಿದಿರೆ ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ, ಕಾಲೇಜಿನ ಕನ್ನಡ ಉಪನ್ಯಾಸಕಿ ಲೆಫ್ಟಿನೆಂಟ್ ವಿಜಯಲಕ್ಷ್ಮಿ ಅಧಿಕಾರ ಸ್ವೀಕರಿಸಿದ್ದಾರೆ. ಒಂದೂವರೆ ದಶಕಗಳ ಬೋಧನಾನುಭವವಿರುವ ಲೆಫ್ಟಿನೆಂಟ್ ವಿಜಯಲಕ್ಷ್ಮಿ ಕಾಲೇಜಿನ ಎನ್‌ಸಿಸಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here