ಮೂಡುಬಿದಿರೆ ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ, ಕಾಲೇಜಿನ ಕನ್ನಡ ಉಪನ್ಯಾಸಕಿ ಲೆಫ್ಟಿನೆಂಟ್ ವಿಜಯಲಕ್ಷ್ಮಿ ಅಧಿಕಾರ ಸ್ವೀಕರಿಸಿದ್ದಾರೆ. ಒಂದೂವರೆ ದಶಕಗಳ ಬೋಧನಾನುಭವವಿರುವ ಲೆಫ್ಟಿನೆಂಟ್ ವಿಜಯಲಕ್ಷ್ಮಿ ಕಾಲೇಜಿನ ಎನ್‌ಸಿಸಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಶ್ರೀ ಮಹಾವೀರ ಪದವಿಪೂರ್ವ ಕಾಲೇಜು, ಮೂಡುಬಿದಿರೆ ನೂತನ ಪ್ರಾಂಶುಪಾಲರಾಗಿ ವಿಜಯಲಕ್ಷ್ಮಿ ಅಧಿಕಾರ ಸ್ವೀಕಾರ
RELATED ARTICLES