Tuesday, April 22, 2025
Homeನಿಧನಮೂಡಬಿದ್ರಿ ಭಜರಂಗ ದಳದ ನಗರ ಸಂಯೋಜಕರಾಗಿದ್ದ ವಿಜೇಶ್ ಇನ್ನಿಲ್ಲ

ಮೂಡಬಿದ್ರಿ ಭಜರಂಗ ದಳದ ನಗರ ಸಂಯೋಜಕರಾಗಿದ್ದ ವಿಜೇಶ್ ಇನ್ನಿಲ್ಲ

ಮೂಡಬಿದ್ರಿ ಭಜರಂಗ ದಳದ ನಗರ ಸಂಯೋಜಕರಾಗಿದ್ದ ವಿಜೇಶ್ ನಿಧನರಾಗಿದ್ದಾರೆ.

ನಿಧನ ಕಾಲಕ್ಕೆ ಅವರಿಗೆ 30 ವರ್ಷ ವಯಸ್ಸು ಆಗಿತ್ತು.
ಭಜರಂಗದಳದಲ್ಲಿ ಸಕ್ರಿಯರಾಗಿದ್ದ ಇವರು ಸಂಘಟನೆಯ ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದರು.

ಅವರ ನಿಧನಕ್ಕೆ ಹಲವಾರು ಗಣ್ಯರು, ಭಜರಂಗದಳದ ಮುಖಂಡರು ಸಂತಾಪ ಸೂಚಿಸಿದ್ದಾರೆ

RELATED ARTICLES
- Advertisment -
Google search engine

Most Popular