Tuesday, April 22, 2025
HomeUncategorizedಶಟಲ್ ಬ್ಯಾಡ್ಮಿಂಟನ್: ವಿನೀತ್ ಪ್ರಥಮ ಸ್ಥಾನ

ಶಟಲ್ ಬ್ಯಾಡ್ಮಿಂಟನ್: ವಿನೀತ್ ಪ್ರಥಮ ಸ್ಥಾನ



ಉಜಿರೆ: ನೆಲ್ಯಾಡಿಯಲ್ಲಿ ಪ್ರೀಮಿಯರ್ ಲೀಗ್ 2024 ಆಶ್ರಯದಲ್ಲಿ ಇತ್ತೀಚೆಗೆ ನಡೆದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎಸ್.ಎಂ. ಸ್ಮಾಟರ್ಸ್ ತಂಡವನ್ನು ಪ್ರತಿನಿಧಿಸಿದ ಧರ್ಮಸ್ಥಳದ ವಿನೀತ್ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಬಿ.ಸಿ.ಎ. ಪದವಿ ತರಗತಿಯ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಮತ್ತು ಅರುಣಾ ದಂಪತಿಯ ಮಗ. ಇವರಿಗೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕುಮಾರ್ ತರಬೇತಿ ನೀಡಿರುತ್ತಾರೆ.

RELATED ARTICLES
- Advertisment -
Google search engine

Most Popular