Friday, May 23, 2025
Homeಅಪರಾಧನೀತಿ ಸಂಹಿತೆ ಉಲ್ಲಂಘನೆ: 5.64 ಕೋಟಿ ರೂ ಮದ್ಯ ವಶ

ನೀತಿ ಸಂಹಿತೆ ಉಲ್ಲಂಘನೆ: 5.64 ಕೋಟಿ ರೂ ಮದ್ಯ ವಶ

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ನೀತಿ ಸಂಹಿತೆ ಜಾರಿಯಲ್ಲಿದೆ. ನೀತಿ ಸಂಹಿತೆ ಜಾರಿಯಾದ ದಿನದಿಂದ ಈವರೆಗೆ ಜಿಲ್ಲೆಯಲ್ಲಿ 5,64,80,734 ರೂ. ಮೌಲ್ಯದ 1,42,160 ಲೀ. ಮದ್ಯ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಮತೆ 816 ಎಫ್ ಐಆರ್ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular