13-12-2025 ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ವಿಶ್ವಗೀತಾ ಪರ್ಯಾಯ ಸಂದರ್ಭದಲ್ಲಿ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿಶ್ವಶಾಂತಿ ಸಮಾವೇಶದ ಸಮಾರೋಪ ಸಮಾರಂಭ ಈ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ , ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ , ವಾಗ್ಮಿ ಡಾ.ಕೆ.ಪಿ.ಪುತ್ತೂರಾಯ ಉಪಸ್ಥಿತರಿದ್ದರು .

