ರಾಜಸ್ಥಾನದ ಜಾಲೋರಿನ ಆತ್ಮಾನಂದ ಸರಸ್ವತಿ ಗುರುಮಂದಿರದ ಪೂಜ್ಯ ಶ್ರೀ ದಂಡಿಸ್ವಾಮಿ ದೇವಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಳಿಕ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.
ಶ್ರೀ ದಂಡಿಸ್ವಾಮಿ ದೇವಾನಂದ ಸರಸ್ವತಿ ಸ್ವಾಮೀಜಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ
RELATED ARTICLES