ಶಿತಿಲಾವಸ್ಥೆಯಲ್ಲಿ ವರಂಗ ಅಂಗನವಾಡಿ ಕಟ್ಟಡ

0
2

ಸುಮಾರು 40 ವರ್ಷ ಇತಿಹಾಸ ಇರುವ ವರಂಗ ಅಂಗನವಾಡಿ ಕೇಂದ್ರವು ಸಂಪೂರ್ಣ ಹದಗೆಟ್ಟಿದ್ದು, ಮಳೆಗಾಲದಲ್ಲಿ ಸೋರುತ್ತಿದ್ದು ಮಕ್ಕಳ ಸ್ಥಿತಿ ಶೋಚನೀಯವಾಗಿದೆ.

ಒಂದು ಕಾಲದಲ್ಲಿ 50 ಕ್ಕೂ ಮಿಕ್ಕಿ ಮಕ್ಕಳು ಶಿಕ್ಷಣ ಪಡೆಯುತ್ತಿದ್ದು, ಇದೀಗ ಅಂಗನವಾಡಿ ಕಟ್ಟಡದ ಸ್ಥಿತಿ ನೋಡಿ ಸ್ಥಳೀಯ ಪುಟ್ಟ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂಜರಿಯುತ್ತಿದ್ದಾರೆ. ಸಂಬಂಧ ಪಟ್ಟವರು ಅಥವಾ ಜನಪ್ರತಿನಿಧಿಗಳು ಈ ಬಗ್ಗೆ ತುರ್ತು ಕ್ರಮಕೈಗೊಳ್ಳುವರೇ ಪುಟ್ಟ ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here