ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಉಡುಪಿ ನೂತನ ಜಿಲ್ಲಾಧಿಕಾರಿಗೆ ಸ್ವಾಗತ

0
10

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ನೂತನವಾಗಿ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರವರಿಗೆ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಹೂ ಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ , ತಂಝೀಮ್ ಶಿರ್ವ, ವಿಘ್ನೇಶ್  ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here