Saturday, December 14, 2024
Homeಧಾರ್ಮಿಕಸುಸಂಪನ್ನಗೊಂಡ ಶ್ರೀ ಗಾಯತ್ರಿ ಪೂಜೆ, ಉಪಾಸನೆ

ಸುಸಂಪನ್ನಗೊಂಡ ಶ್ರೀ ಗಾಯತ್ರಿ ಪೂಜೆ, ಉಪಾಸನೆ

ದಾವಣಗೆರೆ: ದಾವಣಗೆರೆಯ ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ 25 ವರ್ಷಗಳಿಂದ ನಡೆದು ಬಂದ ಶ್ರೀ ಗಾಯತ್ರಿ ಪೂಜೆ ಉಪಾಸನೆ ಶೀಗೀ ಹುಣ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದ ಸಭಾಂಗಣದಲ್ಲಿ ಇಂದು ಪರಿವಾರದ ಗೌರವ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ಮತ್ತು ಕುಟುಂಬದ ಸೇವೆ ಸುಸಂಪನ್ನಗೊಂಡಿತು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.
ಪರಿವಾರದ ಸಮಿತಿ ಸದಸ್ಯರಾದ ವಿ.ಕೃಷ್ಣಮೂರ್ತಿ, ಸತೀಶ್ಆ ರ್.ಎಂ., ವಸಂತಿ ಮಂಜುನಾಥ್, ಶೈಲಜಾ ಪ್ರಶಾಂತ್ ದಂಪತಿಗಳು, ಲೋಹಿತಾಶ್ವಬಾಬು ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular