ವಿಟ್ಲ : ಅನಾರೋಗ್ಯದಿಂದ ಯುವತಿ ಮೃತ್ಯುಪಟ್ಟ ಘಟನೆ ವಿಟ್ಲ ಸಮೀಪದ ಕುಂಡಡ್ಕದಲ್ಲಿ ನಡೆದಿದೆ. ವಿಟ್ಲ ಕುಂಡಡ್ಕ ಪಾದೆ ದಿ.ನಾರಾಯಣ ಮೂಲ್ಯರವರ ಪುತ್ರಿ ರಕ್ಷಿತಾ (20 ವ.) ಮೃತ ಯುವತಿ. ಅನಾರೋಗ್ಯದಿಂದ ಬಳಲುತ್ತಿದ್ದ ರಕ್ಷಿತಾ ನ.27ರಂದು ಮೃತಪಟ್ಟಿದ್ದಾರೆ. ಮೃತರು ತಾಯಿ, ಅಕ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.