ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು : 60 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ..!

0
52

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಿಕ್ಕರಂಗಶೆಟ್ಟಿ ದೊಡ್ಡಿ ಹೊರ ವಲಯದ ಹಾವಿನ ಮೂಲೆಯಲ್ಲಿ ಕಾಡಗಿಚ್ಚು ಹಬ್ಬಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಾವಿನ ಮೂಲೆಯಲ್ಲಿ ಈ ಒಂದು ಅಗ್ನಿವಗಡ ಸಂಭವಿಸಿದೆ ಸುಮಾರು 50ರಿಂದ 60 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.

LEAVE A REPLY

Please enter your comment!
Please enter your name here