ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ

0
56

ಬೆಳಗಾವಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಲಿಯಾಗಿದ್ದು, ಕೆರೆಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಗೌರವ್ವ ನೀಲಪ್ಪ ಕೆಂಗಾನೂರು (36) ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೌರವ್ವ ಮೈಕ್ರೋ ಫೈನಾನ್ಸ್ ನಲ್ಲಿ 7-10 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ನ ವರು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಬೈಲ ಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here