ಅಮೃತ ಭಾರತಿ ವಿದ್ಯಾಲಯದಲ್ಲಿ ಶೆಲ್ ಎನ್ನೆಕ್ಸಪ್ಲೋರಲ್ ಕಾರ್ಯಾಗಾರ

0
6

ಹೆಬ್ರಿ : ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶೆಲ್ ಎನ್ನೆಕ್ಸಪ್ಲೋರಲ್ ನ ಅಸಿಸ್ಟೆಂಟ್ ಮ್ಯಾನೇಜರ್ ಪಲ್ಲವಿ ಇವರಿಂದ ವೈಜ್ಞಾನಿಕ ಮನೋಭಾವ ಮತ್ತು ಸೃಜನಾತ್ಮಕತೆಯನ್ನು ಬೆಳೆಸಿಕೊಳ್ಳುವ ಕಾರ್ಯಾಗಾರವನ್ನು ಸಂಸ್ಥೆಯಲ್ಲಿ ನಡೆಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ‌ಶಿಕ್ಷಕಿ ಅಪರ್ಣಾ ಆಚಾರ್, ಅಟಲ್ ಟಿಂಕರಿಂಗ್ ಲ್ಯಾಬ್ ನ ಮೇಲ್ವಿಚಾರಕಿ ಸುಚಿತ್ರಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕಿ ಸೌಪರ್ಣಿಕಾ ಜೋಷಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ನವ್ಯಾ ಪೈ ವಂದಿಸಿದರು.

LEAVE A REPLY

Please enter your comment!
Please enter your name here