ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0
24

ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಶುಕ್ರವಾರ ನಡೆಯಿತು. ಪಡುಕುಡೂರು ಶಾಲೆ : ಚಿಗುರು ಇಕೋ ಕ್ಲಬ್‌ ಉದ್ಘಾಟನೆ.

ಹೆಬ್ರಿ : ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೬-೨೭ನೇ ಸಾಲಿನ ಚಿಗುರು ಇಕೋ ಕ್ಲಬ್‌ ಉದ್ಘಾಟನೆ, ವಿಶ್ವ ಪರಿಸರ ದಿನಾಚರಣೆ ಮತ್ತು ಗಿಡ ನೆಡುವ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಕರುಣಾಕರ್‌ ಅಚಾರ್ಯ, ಅರಣ್ಯ ಇಲಾಖೆಯ ಅಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಸದಸ್ಯರು, ಮುಖ್ಯ ಶಿಕ್ಷಕ ಹರೀಶ ಪೂಜಾರಿ, ಶಿಕ್ಷಕಿಯರಾದ ಶೃತಿ, ಶೋಭಾ, ಶ್ರುತಿ ಮೇಲ್ಮನೆ, ಶಾಲಿನಿ ಸುಕುಮಾರ್‌, ಚೈತ್ರಾ, ಅಂಗನವಾಡಿ ಶಿಕ್ಷಕಿ ಸವಿತಾ ಶೆಟ್ಟಿ, ಶಾಲಾ ವಿದ್ಯಾರ್ಥಿ ಪಾರ್ಲಿಮೆಂಟ್‌ ಮುಖ್ಯಮಂತ್ರಿ ಅನನ್ಯ, ಉಪ ಮುಖ್ಯಮಂತ್ರಿ ರಕ್ಷಕ್‌ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here