ವಿಶ್ವ ಹೃದಯ ದಿನ: ಮಂಜೇಶ್ವರದಲ್ಲಿ ಉಚಿತ ರಕ್ತದೊತ್ತಡ ತಪಾಸಣಾ ಶಿಬಿರ

0
7

ವಿಶ್ವ ಹೃದಯ ದಿನದ ಅಂಗವಾಗಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನ ರಿ ಮಂಗಳೂರು ಇದರ ವತಿಯಿಂದ ಸುರಕ್ಷಾ ದಂತ ಚಿಕಿತ್ಸಾಲಯ ಮಂಜೇಶ್ವರ ಇಲ್ಲಿ ಉಚಿತ ರಕ್ತದೊತ್ತಡ ತಪಾಸಣಾ ಶಿಬಿರ ಜರುಗಿತು‌.ಸುರಕ್ಷಾ ದಂತ ಚಿಕಿತ್ಸಾಲಯದ ವೈದ್ಯರಾದ ಡಾ ಮುರಲೀ ಮೋಹನ್ ಚೂಂತಾರು, ಡಾ  ರಾಜಶ್ರೀ ಮೋಹನ್ ಚೂಂತಾರು ಈ ಸಂದರ್ಬದಲ್ಲಿ ಉಪಸ್ಥಿತರಿದ್ದರು. ಸುಮಾರು  ಐವತ್ತಕ್ಕೂ ಹೆಚ್ಚು ಮಂದಿ ರೋಗಿಗಳು ಈ ಶಿಬಿರದ ಪ್ರಯೋಜನ ಪಡೆದರು.