ಸರ್ಕಾರಿ ಪ್ರೌಢಶಾಲೆ ಕೊಯಿಲ ಇಲ್ಲಿಯ ಪ್ರಕೃತಿ ಇಕೋ ಕ್ಲಬ್ ವತಿಯಿಂದ ಪಕ್ಷಿಗಳ ಪ್ರಪಂಚ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿ ಮೂಡಂಬೈಲು ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಅರವಿಂದ ಕುಡ್ಲ ಇವರು ಹಕ್ಕಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಮ್ಮ ಅನುಭವವನ್ನು ಹಂಚಿಕೊಂಡರು. ಮುಖ್ಯ ಶಿಕ್ಷಕಿ ಸೌಜನ್ಯ, ಇಕೋ ಕ್ಲಬ್ ನೋಡಲ್ ಶಿಕ್ಷಕ ಪ್ರವೀಣ್ ಕಾಮತ್, ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವರದಿ ರಾಯಿ ರಾಜ ಕುಮಾರ
.

