ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವ್ಯಾಸರಾಜರ ಆರಾಧನೆ : ರಥಬೀದಿಯಲ್ಲಿ ಗ್ರಂಥಗಳ ಮೆರವಣಿಗೆ

0
53

ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ , ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವ್ಯಾಸರಾಜರ ಆರಾಧನೆಯ ಪ್ರಯುಕ್ತ ಅವರ ಗ್ರಂಥಗಳು ಹಾಗೂ ಭಾವ ಚಿತ್ರದ ಮೆರವಣಿಗೆ ರಥಬೀದಿಯಲ್ಲಿ ನಡೆಯಿತು.

ಹಾಗೂ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೇಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ವಿದ್ವಾಂಸರಾದ ಡಾ ಸಗ್ರಿ ಆನಂದ ತೀರ್ಥ ಆಚಾರ್ಯ, ವಿ.ಷಣ್ಮುಖ ಹೆಬ್ಬಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here