ಸಾಹಿತಿ, ಲೇಖಕಿ ಸತ್ಯವತಿ ಭಟ್ ಕೊಳಚಪ್ಪು ರವರಿಗೆ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026

0
37

ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ, 18-01-2026 ಪ್ರಯುಕ್ತ ಕನ್ನಡ ಭವನ “ಶ್ರೀ ಕೃಷ್ಣ devaraaya”ವೇದಿಕೆಯಲ್ಲಿ ನಡೆಯಲಿರುವ “ನಾಡು -ನುಡಿಹಬ್ಬ “ಕಾರ್ಯಕ್ರಮದಲ್ಲಿ ಪ್ರಕಾಂಡ ಪಂಡಿತೆ, ಶ್ರೇಷ್ಠ ಕವಯತ್ರಿ, ಸಾಹಿತಿ ಸತ್ಯವತಿ ಭಟ್ ಕೊಳಚಪ್ಪು ಇವರೀಗೆ ಕನ್ನಡ ಭವನದ ಶ್ರೇಷ್ಠ ಪ್ರಶಸ್ತಿಯಾದ “ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026 ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here