ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಬೆಳ್ತಂಗಡಿ ತಾಲೂಕು ವೇದಿಕೆ ನೂತನ ಉಪಾಧ್ಯಕ್ಷರಾಗಿ ಬರಹಗಾರ್ತಿ ಸುಮಾ ಉಜಿರೆ ಇವರು ಆಯ್ಕೆಯಾಗಿರುತ್ತಾರೆ.
ಈ ಆಯ್ಕೆಯನ್ನು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ , ರಾಜ್ಯ ಸದಸ್ಯರಾದ ಆಶಾ ಅಡೂರು ,ಹೆಚ್ಕೆ ನಯನಾಡು, ಉಮಾ ಸುನಿಲ್ ಹಾಸನ ಹಾಗೂ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ವಿದ್ಯಾಶ್ರೀ ಅಡೂರು ಮಾಡಿರುತ್ತಾರೆ.