ಬ್ರಹ್ಮಾವರದ ನಿರ್ಮಲ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿಯ ಉದ್ಘಾಟನೆ

0
58

ಬ್ರಹ್ಮಾವರದ ನಿರ್ಮಲ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿಯ ಉದ್ಘಾಟನೆ ನೆರವೇರಿತು. ಶಾಲೆಯ ಪ್ರಾಂಶುಪಾಲರಾದ ರೆವೆರೆಂಡ್ ಫಾದರ್ ಮಥಿಯಾಸ್ ಡಯಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಸರ್ ,ಹಿರಿಯ ಪತ್ರಕರ್ತರಾದ ಚಿತ್ತೂರು ಪ್ರಭಾಕರ್ ಸರ್ , ಯಕ್ಷಗಾನ ಗುರುಗಳಾದ ಶರತ್ ರಾಜ್ ಆರೂರು ಹಾಗೂ ಯಕ್ಷಗಾನ ಉಸ್ತುವಾರಿ ಶಿಕ್ಷಕಿ ಶ್ರೀಮತಿ ಅನುರಾಧ ಮೇಡಂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here