ಯಕ್ಷಗಾನ ಕೇಂದ್ರ ಇಂದ್ರಾಳಿ, ಉಡುಪಿ : ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

0
18

ಯಕ್ಷಗಾನ ಕೇಂದ್ರ ಇಂದ್ರಾಳಿ, ಉಡುಪಿ ಇಲ್ಲಿಗೆ ಸೇರಲು 7ನೇ ತರಗತಿಯಿಂದ 10ನೇ ತರಗತಿವರೆಗಿನ ಆಸಕ್ತ ವಿದ್ಯಾರ್ಥಿ ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ, ಶಾಲಾ ವಿದ್ಯಾಭ್ಯಾಸ, ಉಚಿತ ವಸತಿ ಹಾಗೂ ಊಟೋಪಚಾರ ವ್ಯವಸ್ಥೆಯಿದೆ. ವಿದ್ಯಾರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಯಕ್ಷಗಾನ ಕೇಂದ್ರದ ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10.05.2026. ಆಸಕ್ತರು ಸಂಪರ್ಕಿಸ ಬೇಕಾದ
ದೂರವಾಣಿ ಸಂಖ್ಯೆ: 9900907702/9901190392/9945245144

LEAVE A REPLY

Please enter your comment!
Please enter your name here