ಕಟಪಾಡಿ ಎಸ್‌.ವಿ.ಎಸ್‌.ಎಸ್ ಶಾಲೆಯಲ್ಲಿ ಯಕ್ಷ ಶಿಕ್ಷಣ ತರಗತಿಗಳಿಗೆ ಚಾಲನೆ ; ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

0
17

ಎಸ್.ವಿ.ಎಸ್.ಎಸ್ ಆಂಗ್ಲ ಮಾಧ್ಯಮ ಶಾಲೆ, ಕಟಪಾಡಿ ಇಲ್ಲಿ ದಿನಾಂಕ 16-07-2026 ರಂದು ನಡೆದ “ಯಕ್ಷ ಶಿಕ್ಷಣ ತರಗತಿಗಳ ಉದ್ಘಾಟನಾ ಸಮಾರಂಭ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ನ ವಿ.ಜಿ ಶೆಟ್ಟಿ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಗಣ್ಯರಾದ ಸತ್ಯೇಂದ್ರ ಪೈ ಹಾಗೂ ಪ್ರಮುಖರು ಉಪಸ್ಥಿತರಿದ್ದರು.