Monday, July 15, 2024
Homeಮಂಗಳೂರುಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರನ್ನುಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಯಶ್ ಪಾಲ್ ಸುವರ್ಣ

ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರನ್ನುಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಯಶ್ ಪಾಲ್ ಸುವರ್ಣ

ಉಳ್ಳಾಲ ಬೋಳಿಯಾರಿನಲ್ಲಿ ಭಾರತ ಮಾತೆಗೆ ಜಯಕಾರ ಕೂಗಿದ ಕಾರಣಕ್ಕಾಗಿ ಮತಾಂಧರಿಂದ ತೀವ್ರ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್ ಹಾಗೂ ವಿನೋದ್ ರವರನ್ನು ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ನಂದನ್ ಮಲ್ಯ, ಬಿಜೆಪಿ ಮಂಗಳೂರು ದಕ್ಷಿಣ ಉಪಾಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿ ಎಕ್ಕೂರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular