26.6 C
Udupi
Tuesday, November 29, 2022
spot_img

ಕೊಲ್ಲೂರು ದೇವಳಕ್ಕೆ ಯಡಿಯೂರಪ್ಪ ಭೇಟಿ

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಮಂಗಳವಾರ ಭೇಟಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

0FansLike
3,585FollowersFollow
0SubscribersSubscribe
- Advertisement -spot_img

Latest Articles