ಯುವ ಲೇಖಕಿ ಹಾಗೂ ವಾಗ್ಮಿ ಅಂತಾರಾಷ್ಟ್ರೀಯ ಮಟ್ಟದ ಸಾಧಕಿ ರೀಶೆಲ್ ಫೆರ್ನಾಂಡಿಸ್ ಅವರ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಸಮರ್ಪಿತ ಪುಸ್ತಕ ಸೂರಜ್ಯ ಗುಡ್ ಗವರ್ನನ್ಸ್ ವೀಲ್ ಆಫ್ ಡೆಮಾಕ್ರಸಿ ಶಾಸಕರಾದ ಡಾ.ಭರತ್ ಶೆಟ್ಟಿ ಅವರಿಗೆ ಪ್ರಸ್ತುತಿ ಈ ಸಂಧರ್ಭದಲ್ಲಿ ಮಂಗಳೂರು ನಗರ ಪಾಲಿಕೆಯ ಮಾಜಿ ಸದಸ್ಯ ವರುಣ್ ಚೌಟ ಉಪಸ್ಥಿತರಿದರು .

