ವಾಮಂಜೂರು : ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಪುತ್ರ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಉದ್ಯಮಿಯನ್ನು ಅಭಿಷೇಕ್ ಎಂದು ತಿಳಿದುಬಂದಿದೆ. ನ.6ರಂದು ಮಧ್ಯಾಹ್ನ ಬಪ್ಪನಾಡು ಸೇತುವೆ ಬಳಿ ಕಾರು ಪತ್ತೆಯಾಗಿದ್ದು ಬಳಿಕ ನಾಪತ್ತೆಯಾಗಿದ್ದರು. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

