ಯುವ ಕವಯತ್ರಿ ಶ್ರೀಕಲಾ ಕಾರಂತ್ ಅಳಿಕೆಯವರ ವರ್ಣಚುಕ್ಕಿ ಚುಟುಕು ಸಂಕಲನ ಬಿಡುಗಡೆ

0
8

ಪುತ್ತೂರು : ದಿನಾಂಕ :12.04.2026 ರಂದು ಚಿಗುರೆಲೆ ಸಾಹಿತ್ಯ ಬಳಗದ ವಾರ್ಷಿಕೋತ್ಸವ ಪಂಚ ಕೃತಿ ಲೋಕಾರ್ಪಣೆ ಸದ್ಭಾವ ಚಿಗುರು ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ವೈವಿಧ್ಯ ಚಿಗುರೆಲೆ ಸಾಹಿತ್ಯ ಬಳಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಸಹಕಾರದಲ್ಲಿ, ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಆಶ್ರಯದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಯುವಕವಯತ್ರಿ ಶ್ರೀಕಲಾ ಕಾರಂತ್ ಅಳಿಕೆಯವರ ವರ್ಣ ಚುಕ್ಕಿ ಚುಟುಕು ಸಂಕಲನವನ್ನು ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಲೋಕಾರ್ಪಣೆಗೊಳಿಸಿದರು.

ಸಮಾರಂಭದಲ್ಲಿ ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಸಂಚಾಲಕರಾದ ಗೋಕುಲ್ ನಾಥ್ ಪಿ ವಿ, ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆ ರಾಜ್ಯಾಧ್ಯಕ್ಷರಾದ ಎಂ ಎಸ್ ನಾಗರಾಜ್ ಮೂಡಿಗೆರೆ,ಶ್ರೀ ಬಾಲಕೃಷ್ಣ ಕಾರಂತ್ ಅಳಿಕೆ, ಮಹಾಲಿಂಗೇಶ್ವರ ಭಟ್ ಮಧುವನ, ನಾರಾಯಣ ರೈ ಕುಕ್ಕುವಳ್ಳಿ,ಶಶಿಕಲಾ ವರ್ಕಾಡಿ, ಸುಲೋಚನಾ ಪಿ ಕೆ, ರಮೇಶ್ ಉಳಯ, ಪತ್ರಕರ್ತರಾದ ಉದಯ್ ಕುಮಾರ್ ಯು ಎಲ್,ಪತಿ ಬಾಲಕೃಷ್ಣ ಕಾರಂತ್ ಎರುಂಬು ಮತ್ತು ಮಕ್ಕಳು ವೇದಿಕೆಯಲ್ಲಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here