ಕೊಡಗಿನ ಯುವ ಸಾಹಿತಿ, ಅರುಣ ಕುಮಾರ್, ಕಲ್ಲೂರು ರೀಗೆ ಕನ್ನಡ ಭವನದ ಪ್ರತಿಷ್ಠಿತ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ಗೆ ಆಯ್ಕೆ

0
52


ಸಾಹಿತಿ ಅರುಣ ಕುಮಾರ್. ಕಲ್ಲೂರು ಅವರು ರಾಜ್ಯದ್ಯಂತ 200 ಕವಿಗೋಷ್ಠಿಯಲ್ಲಿ ಭಾಗವಹಿಸಿರುತ್ತಾರೆ, ಹಲವು ಸಂಪಾದಕಿಯ ಕೃತಿಗಳಲ್ಲಿ ಇವರ ಕವಿತೆಗಳು ಮುದ್ರಣಗೊಂಡಿವೆ ಮತ್ತು ಇವರು ಸ್ಫೂರ್ತಿ ಎಂಬ ಕೃತಿಯನ್ನು ರಚಿಸಿದ್ದಾರೆ ಮತ್ತು 2023 ರಲ್ಲಿ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಆಗಿದ್ದಾರೆ ಹಲವು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿ ಕೂಡ ಪಡೆದಿರುತ್ತಾರೆ. ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here