Thursday, December 5, 2024
HomeUncategorizedಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಅವರಿಗೆ ೨೦೨೪-೨೫ ನೇ ಸಾಲಿನ ರಾಜ್ಯಮಟ್ಟದ...

ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಅವರಿಗೆ ೨೦೨೪-೨೫ ನೇ ಸಾಲಿನ ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ(ಆಡಳಿತಗಾರ) ಪ್ರಶಸ್ತಿ

ಯುವರಾಜ ಜೈನ್ ಅವರಿಗೆ ಮಾನ್ಯತೆ ಪಡೆದ ಅನುದಾನ ರಹಿತ ಸಂಘ ಕರ್ನಾಟಕ (RECOGNISED UNAIDED PRIVAT SCHOOLS ASSOCIATION OF KARNATAKA) ರುಪ್ಸಾ ಇವರು ಕೊಡಮಾಡುವ ೨೦೨೪-೨೫ ನೇ ಸಾಲಿನ ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ(ಆಡಳಿತಗಾರ) ಪ್ರಶಸ್ತಿ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ ಜೈನ್ ಇವರಿಗೆ ನೀಡಲಾಯಿತು.
ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ರಾಜ್ಯ, ರಾಷ್ಟ್ರದಲ್ಲಿ ಗುರುತಿಸುವಂತೆ ಅಮೋಘವಾದ ಸಾಧನೆಯನ್ನು ಶ್ರೀಯುತರು ಮಾಡಿದ್ದಾರೆ. ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿರುತ್ತಾರೆ. ಕಳೆದ ಮೂರು ದಶಕಗಳಿಂದ ಶಿಕ್ಷಣ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

RELATED ARTICLES
- Advertisment -
Google search engine

Most Popular